Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ(46) ಹಾಗೂ ಮಕ್ಕಳಾದ ಸೌಮ್ಯ(19). ಶ್ವೇತ (16) ಸಾಕ್ಷಿ(11) ಸೃಜನಾ(8) ಆತ್ಮಹತ್ಯೆ ಮಾಡಿಕೊಂಡವರು.ಜುಲೈ 6 ರಂದು ಗೋಪಾಲ್ ಅವರ ಪತ್ನಿ ಬ್ಲಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದರು.

ಇದರಿಂದ ಮನನೋಂದ ಪತಿ ಮಕ್ಕಳಿಗೆ ವಿಷ ವಿಟ್ಟು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ಸಂಕೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿದ್ದಾರೆ

 

Related posts

ಯಲಬುರ್ಗಾ ಕ್ಷೇತ್ರದ ಮೇಲೆ ಶ್ರೀನಾಥ ಕಣ್ಣು!

satyadarshana

ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ: ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಾಣಿಕ್ ರಾವ್ ಪಾಟೀಲ್

satyadarshana

satyadarshana

Leave a Comment