Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪಿಎಸ್​ಐ ಮನೆಗೆ ಚೋರರು ಕನ್ನ..

ರಾಯಚೂರು:  ನಗರದ ತಿಮ್ಮಾಪುರ ಪೇಟೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲ ಕಾರ್ಯನಿರ್ವಹಿಸುತ್ತಿರುವ ಪಿಎಸ್​ಐ ಮನೆಗೆ ಚೋರರು ಕನ್ನ ಹಾಕಿದ್ದಾರೆ.
ನಿನ್ನೆ ತಡರಾತ್ರಿ ಪಿಎಸ್​ಐ ಲಕ್ಷ್ಮೀ ಎಂಬುವವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಖದೀಮರು, ತಿಜೋರಿಯಲ್ಲಿದ್ದ 10 ಸಾವಿರ ರೂಪಾಯಿ ನಗದು ಹಾಗೂ 5 ತೊಲೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ನೇತಾಜಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 

 

Related posts

ಮುರುಘಾ ಶ್ರೀಗಳದ್ದು ಮಾತಿಲ್ಲ, ಕಥೆಯಿಲ್ಲ, ಬರಿ ಮೌನ!ವಿಚಾರಣೆ ವೇಳೆ.

satyadarshana

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

satyadarshana

ಸ್ವಚ್ಚತಾ ಹೀ ಸೇವಾ ಆಂದೋಲನ: ಪ್ರತಿಜ್ಞಾ ವಿಧಿ ಸ್ವೀಕಾರ

satyadarshana

Leave a Comment