Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಭ್ರಷ್ಟಾಚಾರ ಸಾಬೀತು – ಸರ್ಕಾರಿ ಸೇವೆಯಿಂದ PDO ಶರಣಪ್ಪ ವಜಾ.

 

ರಾಯಚೂರು: ಭ್ರಷ್ಟಾಚಾರ ಸಾಬೀತು ಹಿನ್ನೆಲೆ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮ‌ ಪಂಚಾಯಿತಿ ಪಿಡಿಓ ಸರ್ಕಾರಿ ಸೇವೆಯಿಂದ ವಜಾಗೊಂಡಿದ್ದಾರೆ. ಶರಣಪ್ಪ ಸರ್ಕಾರಿ ಸೇವೆಯಿಂದ ವಜಾಗೊಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

2010-11 ರ ಅವಧಿಯಲ್ಲಿ ಮಾನ್ವಿ ತಾಲೂಕಿನ ಕಪಗಲ್ ಗ್ರಾಪಂ‌ ಪಿಡಿಓ ಆಗಿದ್ದಾಗ ನಡೆದ ಭ್ರಷ್ಟಾಚಾರ ಹಿನ್ನೆಲೆ ಈಗ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿ ಸರ್ಕಾರಕ್ಕೆ 34,77,999 ರೂ. ನಷ್ಟ ಉಂಟು ಮಾಡಿದ ಆರೋಪ ಪ್ರಕರಣದಲ್ಲಿ ಭ್ರಷ್ಟಾಚಾರ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಸಿಇಓ ನೂರ್ ಜಹಾರ್ ಖಾನ್ಂ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪಿಡಿಓ ವಿರುದ್ಧ ಪ್ರಕರಣ ದಾಖಲಿಸಿ, ಭ್ರಷ್ಟಾಚಾರದ ಹಣ ವಸೂಲಿಗೂ ಸೂಚಿಸಿದ್ದಾರೆ

Related posts

ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

satyadarshana

satyadarshana

ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿ

satyadarshana

Leave a Comment