Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಹೊಸ ನ್ಯಾಯ ಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 8: ಸರ್ಕಾರಿ ಆದೇಶದನ್ವಯ ಜಿಲ್ಲೆಯ ಗಜೇಂದ್ರಗಡ ತಾಲೂಕ ಮಾಟರಂಗಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರಿಸುವಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಕ್ಟೋಬರ್ 6 ರೊಳಗೆ ಗಜೇಂದ್ರಗಡ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗಜೇಂದ್ರಗಡ ತಹಶೀಲ್ದಾರರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ , ಗದಗ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ. 

Related posts

ಹೋರಾಟ ಸ್ಥಳಕ್ಕೆ ಬಾರದ ಜಿಲ್ಲಾಧಿಕಾರಿ, ಬಗರ್ ಹುಕ್ಕುಂ ಸಾಗುವಳಿದಾರ ರೈತರಿಂದ ಉಪವಾಸ ಸತ್ಯಾಗ್ರಹ.

satyadarshana

ಆಕ್ಸಿಜನೈಸ್ಡ್ 100 ಹಾಸಿಗೆಗಳ ಮಾಡ್ಯುಲಸ್‌ ಆಸ್ಪತ್ರೆ ತಲೆ ಎತ್ತಲಿದೆ

satyadarshana

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕು ಯುವ ಘಟಕಕ್ಕೆ ಶಿವಕುಮಾರ ಶಶಿಮಠ ಹಾಗೂ ಮಹಿಳಾ ಘಟಕಕ್ಕೆ ಗೀತಾ ಶಶಿಧರ ವಾಲಿ ಅವಿರೋಧವಾಗಿ ಆಯ್ಕೆ

satyadarshana

Leave a Comment