Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ.

ಗದಗ( ಸತ್ಯದರ್ಶನ )  ಸೆ. 10: ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಶಾಸಕರಾದ ಎಚ್.ಕೆ.ಪಾಟೀಲ ಹಾಗೂ ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರ ಅವರು ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿದ್ದಪ್ಪ ಪಲ್ಲೇದ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು ಹಾಜರಿದ್ದರು..‍

Related posts

ಅಧಿಕ ಮಳೆಯಿಂದಾಗಿ ಹಾನಿಗೊಳಗಾದ ಮನೆ ಹಾಗೂ ಬೆಳೆಗೆ ಅಪಾರ ಪ್ರಮಾಣದ ಪರಿಹಾರ ವಿತರಣೆ

satyadarshana

ದಲಿತರ ವಿರೋಧಿ ಹಾಲಪ್ಪ ಆಚಾರ್ ಈ ಬಾರಿ ಸೋಲು ಖಚಿತ: ಈರಪ್ಪ ಕುಡುಗುಂಟಿ 

satyadarshana

ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ :ಸಚಿವ ಎಚ್.ಕೆ.ಪಾಟೀಲ್

satyadarshana

Leave a Comment