Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸ್ವಚ್ಚತಾ ಹೀ ಸೇವಾ ಆಂದೋಲನ: ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ( ಸತ್ಯ ದರ್ಶನ ) ಅ.02: ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜರುಗಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ ಬಹದೂರ ಶಾಸ್ತಿ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪ್ಲಾಸ್ಟಿಕ ಬಳಕೆ ನಿಷೇಧ, ಹಸಿ ಕಸ ಒಣ ಕಸ ವಿಂಗಡಣೆ, ಪ್ಲಾಸ್ಟಿಕ ತ್ಯಾಜ್ಯದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು.

ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ನಗರ ಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ, ಎಂ.ಸಿ.ಎ. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕರಿಗೌಡರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿದ್ದಪ್ಪ ಪಲ್ಲೇದ, ಜಿ.ಪಂ ಸಿ.ಇ.ಓ ಡಾ.ಸುಶೀಲಾ ಬಿ. ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರತಿಜ್ಞಾ ವೀಧಿ ಸ್ವೀಕರಿಸಿದರು.

Related posts

ಮಕ್ಕಳ ಜೊತೆಗೂಡಿ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಸರಳತೆ ಮೆರೆದ ಸಿಇಓ ಭರತ ಎಸ್

satyadarshana

ನರೇಗಲ್ಲಗೆ ಜಿಲ್ಲಾಧಿಕಾರಿ ಭೇಟಿ 

satyadarshana

ಗ್ರಾಮಾಭಿವೃದ್ಧಿ, ಸ್ವಾಯತ್ತತೆ ರೂಪಿಸುವ ಮೂಲಕ ಗ್ರಾಮೀಣ ಸಬಲೀಕರಣಕ್ಕೆ ಉತ್ತೇಜನ- ಸಿಇಓ ವರ್ಣಿತ್ ನೇಗಿ

satyadarshana

Leave a Comment