Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರು ಜಾತ್ರೆ , ಸಾಗಾಣಿಕೆ ನಿಷೇಧ.

ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ , ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸಿರುವುದನ್ನು ಡಿಸೆಂಬರ್ 22 ರವರೆಗೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ. 

 

Related posts

ದೇಶಿ ಉಡುಪಿನಲ್ಲಿ ಕುಂಭಹೊತ್ತು ಎತ್ತಿನ ಬಂಡಿಯಲ್ಲಿ ಬಂದ ವಿದ್ಯಾರ್ಥಿಗಳು

satyadarshana

ಜನಸಾಮಾನ್ಯರ ರಕ್ಷಣೆ, ಶಾಂತಿ ಸುವ್ಯವಸ್ಥೆಯ ಹೊಣೆಗಾರಿಕೆಯಲ್ಲಿ . ಪೊಲೀಸರ ಪಾತ್ರ ಪ್ರಮುಖವಾಗಿದೆ > ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ

satyadarshana

ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಯುದ್ದದ ಪರಿಸ್ಥಿತಿಯನ್ನು ಜನರು ಹೇಗೆ ಎದುರಿಸಬೇಕು ಎಂದು ಜಾಗೃತಿ ಮೂಡಿಸುವುದಾಕ್ಕಾಗಿ ಅಣುಕು ಪ್ರದರ್ಶನ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್

satyadarshana

Leave a Comment