Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023 ಸಲಹೆ ದೂರುಗಳಿಗಾಗಿ ಸಹಾಯವಾಣಿ

ಗದಗ : ಮಾರ್ಚ್ 30 .ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಕುರಿತಂತೆ ಈಗಾಗಲೇ ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಲ್ಲಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ, ದೂರು ಹಾಗೂ ಚುನಾವಣೆ ಕುರಿತಂತೆ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.

ಚುನಾವಣೆ ಕುರಿತಂತೆ ಸಲಹೆ, ಮಾಹಿತಿ ಹಾಗೂ ದೂರು ಕುರಿತು ಸಹಾಯವಾಣಿ ಸಂಖ್ಯೆ 1950 ಹಾಗೂ 08372-239177 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಹಾಗೂ ದೂರು ದಾಖಲೆಗಾಗಿ ಸಿವಿಜಿಲ್ ( cVIGIL ) ಆಪ್ ಮೂಲಕ ಸಾರ್ವಜನಿಕರು ದೂರು ದಾಖಲಿಸಬಹುದಾಗಿದೆ. 

 

Related posts

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಲೋಕಾಯುಕ್ತ ಬಲೆಗೆ….!

satyadarshana

ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂದಲ್ಲಿ ಕೋಟಿ ಕಂಠ ಗಾಯನದ ತಾಲೀಮು

satyadarshana

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ

satyadarshana

Leave a Comment