Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಬಕಾರಿ ಕಾಯ್ದೆ ಉಲ್ಲಂಘನೆ: ಮತ್ತೊಂದು ಪ್ರಕರಣ ದಾಖಲು

ಕೊಪ್ಪಳ ಮೇ 03: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 01ರಂದು ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತು ಮತ್ತೊಂದು ಪ್ರಕರಣ ದಾಖಲಾಗಿದೆ.

ಅದೇ ರೀತಿ 50,527 ರೂ. ಮೌಲ್ಯದ 88.39 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ

Related posts

ಕೊಪ್ಪಳ ಜಿಲ್ಲಾ ರಜತ ಮಹೋತ್ಸವ: ಗಮನ ಸೆಳೆದ ಮೆರವಣಿಗೆ —

satyadarshana

ಡಿಸಿ ಕಾರು ಪೆಟ್ರೋಲ್‌ಗೆ ಹಣ ಇಲ್ಲ:ಕುರಿ ಸತ್ತರೆ ಪರಿಹಾರ ಇಲ್ಲ..ಯತ್ನಾಳ್‌

satyadarshana

ಕಟಾವು ಮಾಡಿ ಕಣದಲ್ಲಿಟ್ಟು ಬೆಳೆ ಕಳೆದುಕೊಂಡವರಿಗೆ ನಷ್ಟ’ ಕೊಳೆತ ಬೆಳೆಗಳಿಗೆ ಸಿಗಲ್ಲ ಸರ್ಕಾರದ ಪರಿಹಾರ!

satyadarshana

Leave a Comment