Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ.

 

ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು , ಮಾಜಿ ಸೈನಿಕರ ಅವಲಂಬಿತರು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ

Related posts

ಸೂಡಿ: ಮಾರುತೇಶ್ವರ ಕಾರ್ತಿಕೋತ್ಸವ ಸಂಭ್ರಮ.

satyadarshana

ದಿನನಿತ್ಯದ ಹಾಜರಿಗೆ “ಕಳ್ಳ”ಮಾರ್ಗ ” 80 ಕ್ಕೂ ಹೆಚ್ಚು ಪಿ.ಡಿ.ಒ ಕಳ್ಳಾಟ ಪತ್ತೆ: ಸಿ ಇ ಓ ಲವೀಶ್‌ ಒರಡಿಯಾ,

satyadarshana

ದೂರುಗಳ ಹಿನ್ನೆಲೆ ಜಿಲ್ಲಾಧಿಕಾರಿಗಳಿಂದ ತುರ್ತು ಸಭೆ; ಶಿಸ್ತಿನ ಪಾಠ =ಅಧಿಕಾರಿಗಳು, ಸಿಬ್ಬಂದಿ ಮೇಲೆ ಕ್ರಮ:

satyadarshana