Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ನಗರದ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಪಥ ಸಂಚಲನಕ್ಕೆ ಆಯ್ಕೆ

ಗದಗ :ಜನೆವರಿ 16: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರೇಮಾ ಜಕ್ಕನಗೌಡರ ರಾಜ್ಯ ಪಥ ಸಂಚಲನಕ್ಕೆ ಆಯ್ಕೆ.

ವಿಜಯಪುರ ವಿಭಾಗೀಯ ಅಧಿಕಾರಿ ಎಮ್ ಎಸ್ ಮುಲ್ಲಾ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ ಬಡಿಗೇರ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಮಾಣಿಕ್ಷಾ ಮೈದಾನದಲ್ಲಿ ಜನೆವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕ ವೃಂದ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು  ವಿದ್ಯಾರ್ಥಿನಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಅಪರಿಚಿತ ವಾಹನ ಹರಿದು ವ್ಯಕ್ತಿ ಸಾವು

satyadarshana

ಬೆಳೆ ಸಮೀಕ್ಷೆ ಆ್ಯಪ್ ದಾಖಲೆ ಕಡ್ಡಾಯ.

satyadarshana

ಹಿಜಬ್‌ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ

satyadarshana

Leave a Comment