Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಮಗಿರಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

ಗದಗ : ಫೆಬ್ರುವರಿ 14: ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಗ್ರಾಮ ಪಂಚಾಯತನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಸಾರ್ವಜನಿಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸುಳ್ಳು ಸಂದೇಶಗಳ ರಹದಾರಿ; ವಾಟ್ಸಾಪ್ ನಿಷೇಧಿಸಬೇಕೇ? ಬೇಡವೇ?

cradmin

ಪ್ರತಿ ಮನೆಯಲ್ಲೂ ಇರಲಿ ಪುಸ್ತಕ ಕೋಣೆ: ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಸಲಹೆ

satyadarshana

ಚೌಡಾಪೂರ ಗ್ರಾಮ ಪಂಚಾಯತ್ ನಲ್ಲಿ 80ನೇಯ ಸ್ವಾತಂತ್ರೋತ್ಸವ ದಿನಾಚರಣೆ

satyadarshana

Leave a Comment