Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಂಜುನಾಥ ಹಿರೇಮನಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕ

ಮಂಜುನಾಥ ಹಿರೇಮನಿ ರಾಜ್ಯ ಸಂಘಟನಾ                 ಕಾರ್ಯದರ್ಶಿಗಳಾಗಿ ನೇಮಕ

ಹಾವೇರಿ: ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಟಪರ್ವಿ ಗ್ರಾಮದ ಶ್ರೀ ಮಂಜುನಾಥ ಹಿರೇಮನಿ ಅವರನ್ನು ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ (ರಿ) ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.

ತಳ ಸಮುದಾಯದ ಬಗೆಗಿರುವ ಇವರ ಕಾಳಜಿ, ಸಂಘಟನಾ ಚತುರತೆ, ಸಾಮಾಜಿಕ ಕಳಕಳಿ, ಸಾಹಿತ್ಯ ಮತ್ತು ನಾಡು-ನುಡಿಯ ಕುರಿತ ಅಪಾರ ಕಾಳಜಿಯನ್ನು ಪರಿಗಣಿಸಿ ರಾಜ್ಯಾಧ್ಯಕ್ಷರಾದ ಶ್ರೀ ಏಳುಕೋಟೆಪ್ಪ ಪಾಟೀಲ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಂಗನಾಥ ಎನ್, ಹನುಮಂತ ಕಡದಳ್ಳಿ , ರಾಜ್ಯ ಉಪಾಧ್ಯಕ್ಷರಾದ ರವಿ ಇಟ್ನಾಳ, ಆಂಜಿನಪ್ಪ ಕೋಲಾರ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

satyadarshana

ಸಾಧನೆಗೆ ಜ್ಞಾನರಸ ಯಾತ್ರೆಯಲಿ ಸಾಗಬೇಕು. ಡಾ. ಮಾದಿ.

satyadarshana

ದೇವರ ಮನೆಯಲ್ಲೇ ದರೋಡೆ: ಜನಾರ್ದನ ರೆಡ್ಡಿ ಕ್ಷೇತ್ರದಲ್ಲಿ ಶಾಸಕರ ನಿಧಿಗೆ ಕನ್ನ

satyadarshana

Leave a Comment