Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

ಗದಗ: ಗಜೇಂದ್ರಗಡ ತಾಲೂಕು ಅಕ್ಟೋಬರ್ 04 ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯು ಅಕ್ಟೋಬರ್ 04 ರಂದು ಮಧ್ಯಾಹ್ನ 2.30 ಗಂಟೆಗೆ ಗಜೇಂದ್ರಗಡ ಪುರಸಭೆ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ.

ಈ ಸಭೆಗೆ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲು ತಿಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಸಂಭ್ರಮ

satyadarshana

ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ -ಕ್ಷೇತ್ರದಲ್ಲಿ ಸ್ವಚ್ಛತೆ ಮತ್ತು ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳಿ: ಡಾ. ಸುರೇಶ ಇಟ್ನಾಳ

satyadarshana

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ .

satyadarshana

Leave a Comment