Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಭಿನಂದನೆಗಳು

ಗಜೇಂದ್ರಗಡ  ತಾಲೂಕಿನ ಸುಕ್ಷೇತ್ರ ಕಾಲಕಾಲೇಶ್ವರದ * ಕಿತ್ತೂರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಭೂಮಿಕ ಯಲ್ಲಪ್ಪ ಹಿರೇಮನಿ ಸಾ ಮುಗಳಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 568 ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿ ದ್ದರಿಂದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಎಲ್ಲ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ ಭೂಮಿಕಾಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಪತ್ರಿಕೆಯು ಹಾರೈಸುತ್ತದೆ

ವರದಿ ಮಲ್ಲಪ್ಪ ದೊಡ್ಡಮನಿ

Related posts

“ಪ್ರವಾಹ ಪೀಡಿತ ಪ್ರದೇಶಗಳ ಸಚಿವ ಸಿ.ಸಿ.ಪಾಟೀಲ ಭೇಟಿ: ಪ್ರವಾಹ ಹಾಗೂ ಅತೀವೃಷ್ಠಿಯಿಂದ ಹಾನಿಯಾದ ಮನೆಗಳಿಗೆ ತ್ವರಿತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ.

satyadarshana

ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

satyadarshana

ವರ್ಷಕ್ಕೊಮ್ಮೆಯಾದ್ರೂ ಗಟಾರ ಸ್ವಚ್ಛ ಮಾಡಲು ಆಗ್ರಹ

satyadarshana

Leave a Comment