Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ವಿಶ್ವಕ್ಕೆ ಮಾದರಿ : ಶರಣು ಪೂಜಾರ

ಗಜೇಂದ್ರಗಡ. ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶರಣು ಪೂಜಾರ ಅಭಿಪ್ರಾಯಪಟ್ಟರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು, ರಚಿಸಿದ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಎಂಬುದನ್ನು ಸಾರಿದ್ದಾರೆ. ಭಾರತ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದಲ್ಲಿ ಭಯುಮುಕ್ತವಾಗಿ ಬದುಕುವ ಹಕ್ಕನ್ನು ಕಲ್ಪಿಸಲಾಗಿದೆ ಎಂದ ಶರಣು ಪೂಜಾರಿ  ಅವರು, ಅಂಬೇಡ್ಕರ್ ಅವರ ತತ್ವ-ಸಿದ್ದಾಂತವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಆಚರಣೆ: ದಲಿತ ಸಂಘರ್ಷ ಸಮಿತಿ (DSS) ಮತ್ತು ಇತರ ಸಂಘಟನೆಗಳು ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು “ಸಮಾನತೆಯ ದಿನ”ವನ್ನಾಗಿ ಆಚರಿಸಿದವು.

ಕಾರ್ಯಕ್ರಮದ ಕೊನೆಯಲ್ಲಿ ಭವ್ಯ ಮೆರವಣಿಗೆ ನಡೆಯಿತು. ವಿವಿಧ ವಾದ್ಯಮೇಳಗಳು, ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಮೆರವಣಿಗೆ ಗಮನಸೆಳೆಯಿತು.

 

 

 

Related posts

ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ

satyadarshana

ಗೋವಿನ ಜೋಳದ ರಾಶಿಯಲ್ಲಿ ವಾಸವಾಗಿದ್ದ ನಾಗರಹಾವು….

satyadarshana

ಅಕ್ರಮವಾಗಿ ಮರಳು ಸಾಗಾಟ ಭೂ ವಿಜ್ಞಾನಿ ನಾಗರಾಜು ಚಾಲಕ ಸಚಿನ್‌ ಗೌರಿಪುರ ಮೇಲೆ ಹಲ್ಲೆ

satyadarshana

Leave a Comment