Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ: ಮೇ 10 ರಿಂದ ಮದ್ಯ ಮಾರಾಟ ನಿಷೇಧ

ಕೊಪ್ಪಳ ಮೇ 09: ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ಜಾತ್ರಾ ಮಹೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಹುಲಿಗಿ ಹಾಗೂ ಹುಲಿಗಿ ಗ್ರಾಮದ ಸುತ್ತಲಿನ 5 ಕಿ.ಮೀ ವ್ಯಾಪ್ತಿಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Related posts

ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

satyadarshana

ದೇವರ ಮನೆಯಲ್ಲೇ ದರೋಡೆ: ಜನಾರ್ದನ ರೆಡ್ಡಿ ಕ್ಷೇತ್ರದಲ್ಲಿ ಶಾಸಕರ ನಿಧಿಗೆ ಕನ್ನ

satyadarshana

‘ಗಂಗಾ ಕಲ್ಯಾಣ’ ಪಂಪಸೆಟ್‌ಗಳು ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕ ಪ್ರಗತಿ ಹೊಂದಬೇಕು’ಬಯ್ಯಾಪುರ ಅಮರೇಗೌಡ,

satyadarshana

Leave a Comment