Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬೆಂಗಳೂರು ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರ ದಾಳಿ, ಪರಿಶೀಲನೆ

: ಬೆಂಗಳೂರಿನ ಕಾವೇರಿ ಭವನ ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರು ಇಂದು ಏಕಾಏಕಿ ದಾಳಿ ನಡೆಸಿ ದಾಖಲೆ ಬರೆದಿದ್ದಾರೆ. ಪರಿಶೀಲಿಸಲಾಗುತ್ತಿದೆ.

ಬೆಂಗಳೂರಿನ ಕಾವೇರಿ ಭವನ ಯಲಹಂಕ ತಹಶೀಲಾರ್ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸೇರಿದಂತೆ ಒಟ್ಟು ಏಳು ಕಡೆ ಲೋಕಾಯುಕ್ತ ರೋಗ ಪತ್ತೆ ಎಂಬ ಮಾಹಿತಿ ಲಭ್ಯವಾಗಿದೆ.

ಆಹಾರ ಇಲಾಖೆ ಎಂ.ಕೆ ಜಗದೀಶ್ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ವಿಶೇಷ ಜಿಲ್ಲಾಧಿಕಾರಿಯಾಗಿದ್ದ ಜಗದೀಶ್ ಯಲಹಂಕದಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಜಮೀನು ನೀಡಿದ್ದ ಆರೋಪ ಕೇಳಿ ಬಂದಿದೆ ಬಂದಿತ್ತು. 2023 ರಲ್ಲಿ 9 ಮತ್ತು 2 ಜಮೀನನ್ನು ಅನಧಿಕೃತವಾಗಿ ನೀಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಇದೀಗ ಜಗದೀಶ್ ಅವರ ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ.

 

 

 

Related posts

ಕುಡಿಯುವ ನೀರಿಗಾಗಿ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಉಪವಾಸ ಸತ್ಯಾಗ್ರಹ..

satyadarshana

ಲೋಕೋಪಯೋಗಿ ಇಲಾಖೆ ಸಚಿವರಿಂದ ಕ್ರೀಡಾ ಇಲಾಖೆಯ ಸೌಲಭ್ಯ ವೀಕ್ಷಣೆ

satyadarshana

ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023 ಸಲಹೆ ದೂರುಗಳಿಗಾಗಿ ಸಹಾಯವಾಣಿ

satyadarshana

Leave a Comment