Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ತರುಣ ಸೇವಾ ಸಂಘ(ರಿ)ದ ಜಿಲ್ಲಾಧ್ಯಕ್ಷರಾಗಿ ಕನಕಪ್ಪ ಕಲ್ಲವಡ್ಡರ್ ಆಯ್ಕೆ

ತರುಣ ಸೇವಾ ಸಂಘ(ರಿ)ದ ಜಿಲ್ಲಾಧ್ಯಕ್ಷರಾಗಿ ಕನಕಪ್ಪ ಕಲ್ಲವಡ್ಡರ್ ಆಯ್ಕೆ

ಗಜೇಂದ್ರಗಡ: ವೀರ ಸ್ವಾತಂತ್ರ್ಯ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ತರುಣ ಸೇವಾ ಸಂಘ(ರಿ)ದ ಗದಗ ಜಿಲ್ಲಾಧ್ಯಕ್ಷರಾಗಿ ಕನಕಪ್ಪ ಹೊಸೂರಪ್ಪ ಕಲ್ಲವಡ್ಡರ್ ಹಾಗೂ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಹುಲಗಪ್ಪ ಭೋವಿ ಸಾ ನಿಡಗುಂದಿ ಆಯ್ಕೆಯಾಗಿದ್ದಾರೆ.

ಸಂಘಟನೆಯ ಬಲವರ್ಧನೆ, ಸಮಾಜದ ಯುವಕರನ್ನು ಸಂಘಟಿಸುವುದು ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಯುವಜನತೆಯನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ತಿಪ್ಪಣ್ಣ ಕಲ್ಲೂರಪ್ಪ ಬಂಡಿ ವಡ್ಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಡಿಸಿ ಕಾರು ಪೆಟ್ರೋಲ್‌ಗೆ ಹಣ ಇಲ್ಲ:ಕುರಿ ಸತ್ತರೆ ಪರಿಹಾರ ಇಲ್ಲ..ಯತ್ನಾಳ್‌

satyadarshana

ವಿದ್ಯಾವಂತರೇ ಸೈಬರ್ ಕ್ರೈಂನಲ್ಲಿ ಬಕ್ರಾ ಆಗುತ್ತಿದ್ದಾರೆ 

satyadarshana

ಪ್ರವಾಸಿ ತಾಣಗಳ ಸ್ವಚ್ಛತೆ ಹಾಗೂ ಭದ್ರತೆಗೆ ಆದ್ಯತೆ ನೀಡಿ, ವಿದ್ಯಾರ್ಥಿಗಳು ಪ್ರವಾಸೋದ್ಯಮದ ರಾಯಭಾರಿಗಳಾಗಲಿ: ಜಿ.ಪಂ. ಸಿಇಒ ಮುಕುಲ್ ಜೈನ್

satyadarshana

Leave a Comment