Satya Darshana
ಬಿಸಿ ಬಿಸಿ ಸುದ್ದಿ
ಕ್ರೀಡೆಬಿಸಿ ಬಿಸಿ ಸುದ್ದಿ

ಅಫ್ಘಾನಿಸ್ತಾನ ಕ್ರಿಕೆಟ್ ತಾಲಿಬಾನ್ ವಶ; ಅಫ್ಘಾನ್​ ವಿರುದ್ಧದ ಸರಣಿಗೆ ತಂಡ ಘೋಷಿಸದ ಪಾಕಿಸ್ತಾನ, ಸರಣಿಯೂ ಶಿಫ್ಟ್

ಕಾಬೂಲ್​ನಿಂದ ವಿಮಾನಗಳ ಹಾರಾಟ ನಿಷೇಧವಿದೆ

ಆದಾಗ್ಯೂ, ಎಸಿಬಿ ತನ್ನ ಆಟಗಾರರು ಕಾಬೂಲ್‌ನಿಂದ ಕೊಲಂಬೊಕ್ಕೆ ಯಾವಾಗ ಹೋಗುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ. ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಾಬೂಲ್‌ನಿಂದ ವಾಣಿಜ್ಯ ವಿಮಾನಗಳ ಹಾರಾಟವನ್ನು ಹಿಂದೆ ನಿಷೇಧಿಸಲಾಗಿತ್ತು. ಪ್ರಸ್ತುತ, ಕಾಬೂಲ್‌ನಿಂದ ವಿದೇಶಿಯರನ್ನು ಸ್ಥಳಾಂತರಿಸಲು ಮಾತ್ರ ವಿಮಾನಗಳು ಹಾರಾಡುತ್ತಿವೆ. ವರದಿಗಳ ಪ್ರಕಾರ, ಎಸಿಬಿ ಈ ನಿಟ್ಟಿನಲ್ಲಿ ಕಾಬೂಲ್ ವಿಮಾನ ನಿಲ್ದಾಣದಿಂದ ತಾಲಿಬಾನ್ ಮತ್ತು ಯುಎಸ್ ಮಿಲಿಟರಿಯೊಂದಿಗೆ ಮಾತುಕತೆ ನಡೆಸುತ್ತಿದೆ.

Related posts

ಮತದಾರರ ಚೀಟಿಯೊಂದಿಗೆ ಆಧಾರ ಸಂಖ್ಯೆ ಜೋಡಣೆ ಹಾಗೂ ಮತದಾರರ ನೊಂದಣಿ ಕಾರ್ಯದಲ್ಲಿ ಪ್ರಗತಿ ಸಾಧಿಸಲು ಸೂಚನೆ. ಡಾ.ಸುಶೀಲಾ ಬಿ .

satyadarshana

ವಿದ್ಯಾರ್ಥಿಗಳ ಜೀವನ ರೂಪಿಸುವ ಗುರುವಿನ ಶ್ರಮ ದೊಡ್ಡದು

satyadarshana

152ನೇ ಗಾಂಧೀಜಿ ಜಯಂತಿ ಸಂಭ್ರಮ

satyadarshana

Leave a Comment