Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗದಗ ಜಿಲ್ಲಾಡಳಿತ ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜುಗೊಂಡಿದೆಯೇ?

   ಕೋವಿಡ್-19 ಪ್ರಾರಂಭವಾದಾಗಿನಿಂದಲೂ                      ಇದೇ ಮೊದಲ ಬಾರಿಗೆ ಸತತ 7 ನೇ ದಿನವೂ       ಕೋವಿಡ್-19 ಹೊಸ ಸೋಂಕಿತರ ಸಂಖ್ಯೆ ಶೂನ್ಯಕ್ಕೆ   ಇಳಿದಿದೆ. ಬುಲೆಟಿನ್ ಡೇಟಾದ ಮಾಹಿತಿಯ ಪ್ರಕಾರ   ಜಿಲ್ಲೆಯಲ್ಲಿ 9 ಸಕ್ರಿಯ ಪ್ರಕರಣಗಳಷ್ಟೇ ಇದೆ.

 

  • ಜಿಲ್ಲೆಯ ಜನರಿಗೆ ಇದು ಒಳ್ಳೆಯ ಸುದ್ದಿಯಾಗಿರಬಹುದು. ಆದರೆ ಅಧಿಕಾರಿಗಳು ಹಬ್ಬದ ದಿನಗಳಲ್ಲಿ ಕೋವಿಡ್-19 ಹೆಚ್ಚು ಹರಡುವ ಭೀತಿ ಇರುವುದರಿಂದ ಜನತೆಗೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಿದ್ದಾರೆ.

 

ಗದಗ ಗ್ರಾಮೀಣ ಭಾಗದಲ್ಲಿ ಕಳೆದ 15 ದಿನಗಳಿಂದ ಸಂಪೂರ್ಣ ನಿಯಂತ್ರಣದಲ್ಲಿದೆ. 50 ಕ್ಕೂ ಹೆಚ್ಚಿನ ಗ್ರಾಮಗಳಲ್ಲಿನ ಜನತೆಗೆ ಲಸಿಕೆ ಪೂರ್ಣ ಪ್ರಮಾಣದಲ್ಲಿ ನೀಡಲಾಗಿದ್ದು, ಜಿಲ್ಲಾಡಳಿತ ಮೂರನೇ ಅಲೆ ಎದುರಿಸುವುದಕ್ಕೆ ಸಜ್ಜುಗೊಂಡಿದೆ.

 

ಮುಂದೆ ಹೊಸ ಪಾಸಿಟಿವ್ ರೋಗಿಗಳು ಬಂದ್ರೆ ಅವರ ಸ್ಥಿತಿ ಅಯೋಮಯ. ಹೀಗಾಗಿಯೇ ಕಳೆದ ವರ್ಷ ನಿರ್ಮಾಣ ಮಾಡಿದ ಆಸ್ಪತ್ರೆಯನ್ನು ತುರ್ತಾಗಿ ಗದಗ ನಗರಕ್ಕೆ ಕರೆಸಿಕೊಳ್ಳುವಂತೆ ಒತ್ತಾಯ ಕೇಳಿ ಬಂದಿದೆ. ಇನ್ನೂ ಈ ಕುರಿತು ಮಾಜಿ ಶಾಸಕ ಹಾಗೂ ಗದಗ ಶಾಸಕ ಎಚ್ ಕೆ ಪಾಟೀಲ್ ಅವರು, ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಅವರಿಗೆ ಪತ್ರ ಬರೆದು,  ಬೆಡ್ ವ್ಯವಸ್ಥೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು   ವಸ್ತು ಸೇರಿಸುವಂತೆ ತರಿಸುವಂತೆ ಒತ್ತಾಯ ಮಾಡಿದ್ದಾರೆ.”

 

Related posts

ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತಿಗಳಲ್ಲಿ ‘ಸಹಾಯ ಮತ್ತು ಸೌಲಭ್ಯ ಕೇಂದ್ರ’ ಸ್ಥಾಪನೆ

satyadarshana

ಕುಡಿಯುವ ನೀರು, ಮೇವು, ಉದ್ಯೋಗಕ್ಕೆ ಮೊದಲ ಆದ್ಯತೆ: ಪ್ರಕೃತಿ ವಿಕೋಪ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ನಿರ್ದೇಶನ

satyadarshana

ಡಿ.ದೇವರಾಜ ಅರಸು ಭವನ ಹಾಗೂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

satyadarshana

Leave a Comment