Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು; ಬಿಬಿಎಂಪಿಗೆ ತಾತ್ಕಾಲಿಕ ರಿಲೀಫ್

ಸುದ್ದಿಮೂಲ  ಸತ್ಯದರ್ಶನ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ, ಮತ್ತು ಬಿಬಿಎಂಪಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದ್ದು ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ.

ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್​ಗೆ ಬಿಬಿಎಂಪಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಕೈಗೊಂಡ ಕ್ರಮ ತಿಳಿಸಬೇಕಿತ್ತು. ಜೊತೆಗೆ ತೆರವಿಗೆ ‌ಕಾಲಮಿತಿ ನಿಗದಿಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು. ಈ ಬಗ್ಗೆ ಮಾಹಿತಿ ನೀಡಬೇಕಿದ್ದ ರಾಜ್ಯ ಸರ್ಕಾರ ವಾದಮಂಡನೆಗೆ ಕಾಲಾವಕಾಶ ಕೋರಿದೆ. ಆದ್ದರಿಂದ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 4 ಕ್ಕೆ ಮುಂದೂಡಿದೆ.

Related posts

ವಿದ್ಯಾರ್ಥಿಗಳ ಜೀವನ ರೂಪಿಸುವ ಗುರುವಿನ ಶ್ರಮ ದೊಡ್ಡದು

satyadarshana

ಕೇಂದ್ರ ಅಧ್ಯಯನ ತಂಡದಿಂದ ಅತೀವೃಷ್ಠಿ ಹಾನಿ ಪರಿಶೀಲನೆ.

satyadarshana

ರಸ್ತೆಯುದ್ದಕ್ಕೂ ತಗ್ಗು-ಗುಂಡಿ ಬಿದ್ದಿದ್ದು, ಅಲ್ಲಲ್ಲಿ ಬಿದ್ದ ತಗ್ಗುನಲ್ಲಿ ಮಳೆ ನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು.

satyadarshana

Leave a Comment