ಸುದ್ದಿಮೂಲ ಸತ್ಯದರ್ಶನ
ಗದಗ: ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಾಟರ್ ಮ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
ವಾಟರ್ ಮ್ಯಾನ್ ಮಲ್ಲಪ್ಪ ಹೊಳಗುಂದಿ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ನೇಣು ಹಾಕಿಕೊಂಡು ಪಂಚಾಯತಿಯಲ್ಲಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಿಸಿಟಿವಿ ದೃಶ್ಯ ನೋಡಿ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
