Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಅಭಿವೃದ್ಧಿ ಮಂತ್ರ ಪಠಿಸಿ ಮತಯಾಚಿಸಿದ ‘ಸಿಎಂ ಬಸವರಾಜ್ ಬೊಮ್ಮಾಯಿ ‘

ಸತ್ಯ ದರ್ಶನ

ಹಾವೇರಿ: ಹಾನಗಲ್ ನಲ್ಲಿ ಮೂರು ದಿನಗಳ ಪ್ರಚಾರ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರು ಗುರುವಾರದಿಂದ ಆರಂಭಿಸಿದ್ದು, ಈ ವೇಳೆ ಅಭಿವೃದ್ಧಿಯ ಮಂತ್ರ ಪಠಿಸಿ, ಮತಯಾಚಿಸಿದರು.

ಮಕರವಳ್ಳಿ ಮತ್ತು ಹೊಂಕಣ ಗ್ರಾಮಗಳಲ್ಲಿ ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿಯವರು ಕಾಂಗ್ರೆಸ್ ಗುರಿಯಾಗಿರಿಸಿಕೊಂಡು, ಸಿಎಂ ಉದಾಸಿಯವರು ಈ ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.

ಉದಾಸಿ ಶಾಸಕರಾಗಿದ್ದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಸಲಾಗಿದ್ದ ನೀರಾವರಿ ಯೋಜನೆಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಯೋಜನೆಗಳನ್ನು ಹಿಡಿದ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರ ಮತ ನೀಡುವತೆ ಮನವಿ ಮಾಡಿಕೊಂಡರು

 

 

Related posts

ಸಫಾಯಿ ಕರ್ಮಚಾರಿಗಳಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ

satyadarshana

ಸೂಡಿ ಗ್ರಾ,ಪಂ ಅಧ್ಯಕ್ಷೆಯಾಗಿ ಖಾದಿರಬಿ ಡಾಲಾಯತ ಆಯ್ಕೆ

satyadarshana

ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ – ರುದ್ರಣ್ಣ ಹರ್ತಿಕೋಟೆ

satyadarshana

Leave a Comment