Satya Darshana
ಬಿಸಿ ಬಿಸಿ ಸುದ್ದಿ
Other

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಷಯ ಕೋರಿದ ಅರವಿಂದ್ ಪಾಟೀಲ್

ಸತ್ಯ ದರ್ಶನ
ಯಲಬುರ್ಗಾ  ನ.04: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು  ಅರವಿಂದ್ ಪಾಟೀಲ್ ಹಾಗೂ ಸಚಿವ. ಹಾಲಪ್ಪ ಆಚಾರ್   ಅವರು  ಕೊಪ್ಪಳ ಹಾಗೂ ಯಲಬುರ್ಗಾ  ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು
ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಶುಭಾಷಯ ತಿಳಿಸಿದ್ದಾರೆ.

 

Related posts

ಸತ್ಯದರ್ಶನ ಕನ್ನಡ ದಿನಪತ್ರಿಕೆ.26.04.2023

satyadarshana

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ; ಮೊಬೈಲ್​ನಲ್ಲಿ ಅಶ್ಲೀಲ ಚಿತ್ರ ನೋಡಿ ರೇಪ್​ ಮಾಡಿದ್ರಂತೆ ಬಾಲಕರು!

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ.09.04.2023

satyadarshana

Leave a Comment