Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಮುಪ್ಪಿನ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಸಮಾರಂಭಕ್ಕೆ ಆಗಮಿಸಿದ ವಿಧಾನಪರಿಷತ್ ಸಭಾಪತಿ . ಬಸವರಾಜ ಹೊರಟ್ಟಿ

ಸತ್ಯದರ್ಶನ

ಗಜೇಂದ್ರಗಡ.09.11.2021ರಂದು ಹಾಲಕೆರೆ ಗ್ರಾಮದಲ್ಲಿ ಪರಮಪೂಜ್ಯಶ್ರೀ ಡಾ.ಅಭಿನವ ಅನ್ನದಾನ ಮಹಾಸ್ವಾಮಿಗಳ ಗುರುವಂದನೆ ಹಾಗೂ ಪೂಜ್ಯಶ್ರೀ ಮುಪ್ಪಿನ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಸಮಾರಂಭಕ್ಕೆ ಆಗಮಿಸಿದ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಗಜೇಂದ್ರಗಡ ತಾಲ್ಲೂಕ ಜೆಡಿಎಸ್ ಅಧ್ಯಕ್ಷರಾದ ಎಂ .ವಾಯ್.ಮುಧೋಳ (ಸಾಗರ್) ಅವರು ಸನ್ಮಾನಿಸಿ ಸ್ವಾಗತಿಸಿದರು.ಪರಮಪೂಜ್ಯ ಶ್ರೀ ಶಿವಬಸವ ಮಹಾಸ್ವಾಮಿಗಳು . ಹಾಗೂ ಚನ್ನಬಸವ ಮಹಾಸ್ವಾಮಿಗಳು . ಅದೇ ರೀತಿ ಶ್ರೀ ಕುಮಾರೇಶ್ವರ ಕಾರ್ಯಕ್ರಮದಲ್ಲಿ ಮೂರು ಶ್ರೀಗಳ ಜೈಕಾರ ಘೋಷಣೆ ಮುಗಿಲುಮುಟ್ಟಿತು .

ಕಾರ್ಯಕ್ರಮದಲ್ಲಿ ಪೂಜಾಶ್ರೀ ಕೊಟ್ಟೂರು ದೇಶಿಕೇಂದ್ರ ಮಠದ ಶ್ರೀಗಳು , ಪರಮಪೂಜ್ಯ ಅಭಿನವ ಅನ್ನದಾನೇಶ್ವರ ಮಹಾಸ್ವಾಮಿಗಳು . ಅಂಕಲಗಿ ಮಠದ ಶ್ರೀಗಳು . ಹಾಳಕೇರಿ ಮುತ್ತಿನ ಬಸವಲಿಂಗ ಮಹಾಸ್ವಾಮಿಗಳು . ಇನ್ನು ಹಲವಾರು ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Related posts

ರಸ್ತೆ ಸುರಕ್ಷತಾ ಸಪ್ತಾಹ ಉತ್ತಮ ಹಾಗೂ ಸುರಕ್ಷಿತ ಚಾಲನೆ ಮಾಡುವ ಜವಾಬ್ದಾರಿ ಚಾಲಕರದು…

satyadarshana

ಆತ್ಮಹತ್ಯೆ ಒಂದು ಸಾಮಾಜಿಕ ಪಿಡುಗಾಗಿದ್ದು ಆತ್ಮಹತ್ಯೆಯನ್ನು ಎಲ್ಲರೂ ಸೇರಿ ತಡೆಗಟ್ಟೋಣ ಕೆ. ಗುರುಪ್ರಸಾದ

satyadarshana

ಕನಸು ನನಸಾಗಿಸಲು ಪೊಲೀಸ್ ಜೀಪ್ ಕದ್ದ ಭೂಪ…

satyadarshana

Leave a Comment