Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಮ್ ವಾಯ್ ಮುಧೋಳ

ಸತ್ಯದರ್ಶನ

ಗಜೇಂದ್ರಗಡ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನಾದ ಭಗವಂತನು ಅವರಿಗೆ ಉತ್ತಮ ಆರೋಗ್ಯದಿಂದ ಕೂಡಿದ ದೀರ್ಘ ಜೀವನವನ್ನು ಕರುಣಿಸಲಿ’ ಎಂದು

 ಗಜೇಂದ್ರಗಡ ನಗರದ ಜೆಡಿಎಸ್ ಪಕ್ಷದ ಜನಸಂಪರ್ಕ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರ 63ನೇ ಜನ್ಮದಿನದ ಪ್ರಯುಕ್ತ ತಾಲ್ಲೂಕ ಅಧ್ಯಕ್ಷರಾದ  ಶ್ರೀ ಎಮ್ ವಾಯ್ ಮುಧೋಳ (ಸಾಗರ್) ಅವರು ಕೇಕ್ ಕತ್ತರಿಸಿ ಸಿಹಿ ಹಂಚಿ ಆಚರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಶ್ರೀ ಲಕ್ಷ್ಮಣ್ ತಳವಾರ ಹಾಗೂ ಶ್ರೀ ಗ್ಯಾನೇಶ್ ಗೋಂಧಳೆ ಮತ್ತು ಶ್ರೀ ಸಂಗಪ್ಪ ಯಲಬುಣಚಿ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಜರಿದ್ದರು

Related posts

ಮಧ್ಯಾಹ್ನ 3ಗಂಟೆಗೆ ಕ್ಯಾಂಡಿಯಲ್ಲಿ ಸೆಣೆಸಾಡಲಿವೆ ಭಾರತ-ಪಾಕ್​..!

satyadarshana

ವೀರೇಶ್ವರ ಪುಣ್ಯಾಶ್ರಮ, ಅಂಧ ಮಕ್ಕಳ ಶಾಲೆ ಗದಗ,ಮುದ್ರಣಾ ಕಾಶಿ, ಸಂಗೀತದ ನಾಡಿಗೆ ಈ ಬಾರಿ 2 ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದೆ.

satyadarshana

ಗದಗ ಜಿಲ್ಲೆಯ ಹಾಳಕೇರಿ ಗ್ರಾಮದಲ್ಲಿ ದಲಿತ ಕುಂದು ಕೊರೆತೆ ಸಭೆ

satyadarshana

Leave a Comment