Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕರಾಟಯಲ್ಲಿ ಕಂಟಿಗೆ ಚಿನ್ನಾ, ಸವಣೂರಿಗೆ ಬೆಳ್ಳಿ

ಸತ್ಯದರ್ಶನ

ಗದಗ :ದೈಹಿಕ ಚಾಕಚಕ್ಕತೆಯಲ್ಲಿ ನೈಪುಣ್ಯತೆಯನ್ನು ಗಳಿಸುವ ನಿಟ್ಟಿನಲ್ಲಿ ಕರಾಟೆ ಕ್ರೀಡೆಯಲ್ಲಿ ಅಜೀತ್ ರವರು ತರಬೇತಿ ನೀಡಿ ದ್ಯಾನಚಂದ ಅಸೋಸಿಯೇಷನ್ ರವರ ನೆರವಿನೊಂದಿಗೆ ಗೋವಾದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದಲ್ಲಿ ಸದ್ದಾಮ್ ಕಂಟಿ ಎಂಬ ಕ್ರೀಡಾಪಟುವಿಗೆ ಕರಾಟೆಯಲ್ಲಿ ಚಿನ್ನದ ಪದಕ, ಪ್ರಕಾಶ ಸವಣೂರ ಬೆಳ್ಳಿ ಪದಕ ಪಡೆಯುವ ಮೂಲಕ ಗದಗ ಜಿಲ್ಲೆಗೆ, ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆಂದು ತಿಳಿದು ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರೊಡಗೂಡಿ ಕ್ರೀಡಾಪಟುಗಳಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.

Related posts

ಫೆ.14 ರಿಂದ ಯಲಬುರ್ಗಾ ತಾಲೂಕಿನಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ ಕಾರ್ಯಕ್ರಮಗಳ ಪ್ರದರ್ಶನ

satyadarshana

ಕ್ಷುಲ್ಲಕ ಕಾರಣಕ್ಕಾಗಿ ನಡೆದ ತಂದೆ ಮತ್ತು ಮಗನ ಜಗಳದಲ್ಲಿ ತಂದೆಯ ಕೊಲೆಯೊಂದಿಗೆ ಅಂತ್ಯ

satyadarshana

ಅಕ್ರಮ ಮರಳು ದಂಧೆ ತಡೆಗಟ್ಟಲು ಆಗ್ರಹ

satyadarshana

Leave a Comment