Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ..

ಗದಗ : ಜಿಲ್ಲೆ ಸೇರಿದಂತೆ ನರಗುಂದ ಹಾಗೂ ರೋಣ ತಾಲೂಕಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆಗೆ ನಿರ್ಧರಿಸಲಾಗಿದೆ . ನಿನ್ನೆ ಗದಗ ಜಿಲ್ಲೆ ರೋಣ ಪಟ್ಟಣದಲ್ಲಿ ಮಾಜಿ ಶಾಸಕ ಬಿ ಆರ್ ಯಾವಗಲ್ ಹಾಗೂ ರೋಣ ಮಾಜಿ ಶಾಸಕ , ಕಾಂಗ್ರೆಸ್ ಗದಗ ಜಿಲ್ಲಾ ಅಧ್ಯಕ್ಷ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು . ಪ್ರವಾಹ ಸಂತ್ರಸ್ತರಿಗೆ ಮನೆ ಹಂಚಿಕೆ , ರೈತ ಸಮಸ್ಯೆ , ರಸ್ತೆ ಅಭಿವೃದ್ಧಿ ಸೇರಿದಂತೆ ಬೇಡಿಕೆಗಳನ್ನು ಒದಗಿಸುವಂತೆ ಒತ್ತಾಯಿಸಿ , ಜನವರಿ 04 ರಂದು ಹೊಳ ಆಲೂರು ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ . ಈ ವೇಳೆ ಕಾಂಗ್ರೆಸ್ ಭಾಗವಹಿಸಿದ್ದರು .

Related posts

ಆತ್ಮಹತ್ಯೆ ಒಂದು ಸಾಮಾಜಿಕ ಪಿಡುಗಾಗಿದ್ದು ಆತ್ಮಹತ್ಯೆಯನ್ನು ಎಲ್ಲರೂ ಸೇರಿ ತಡೆಗಟ್ಟೋಣ ಕೆ. ಗುರುಪ್ರಸಾದ

satyadarshana

ಫಲಾನುಭವಿಗಳ ಆಯ್ಕೆ ಪಾರದರ್ಶಕತೆಯಿಂದ ಕೂಡಿರಲಿ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ :ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ

satyadarshana

ಭಾರತದಲ್ಲಿ ಹೊಸದಾಗಿ 10 ಅಣು ಸ್ಥಾವರಗಳ ಸ್ಥಾಪನೆ

satyadarshana