ಮುಂಬೈ : ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತರತ್ನ ಪುರಸ್ಕೃತೆ 92 ವರ್ಷದ ಲತಾ ಮಂಗೇಶ್ಕರ್ ಅವರು ಜನವರಿ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಸಿಟರ್ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಕೊರೋನಾ ಪಾಸಿಟಿವ್ ಬಂದ ಲತಾ ಆಸ್ಪತ್ರೆಗೆ ದಾಖಲಾಗಿದ್ದರು
