Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ.

ಸುದ್ದಿಮೂಲ ಸತ್ಯದರ್ಶನ

ಮುಂಡರಗಿ: ರೈತನಿಂದ ಲಂಚ ಪಡೆಯುವಾಗ ಎಸಿಬಿ ದಾಳಿ ಅಧಿಕಾರಿಗಳು ದಾಳಿ ಮಾಡಿ ಕಂದಾಯ ಇಲಾಖೆಯ ಬೆರಳಚ್ಚುಗಾರನನ್ನು ವಶಕ್ಕೆ ಪಡೆದ ‍ಘಟನೆ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆದಿದೆ.

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

ಆರ್ ಟಿಸಿಯಲ್ಲಿ ಹೆಸರು ಕಡಿಮೆ ಮಾಡಲು 11 ಸಾವಿರ ರೂಗಳ ಲಂಚದ ಬೇಡಿಕೆ ಇಟ್ಟು ಅದರಲ್ಲಿ 5 ಸಾವಿರ ರೂಪಾಯಿಗಳು ಮುಂಗಡ ಪಡೆದಿದ್ದ ಉಪ್ಪಾರೆಡ್ಡಿ, ಇಂದು ಉಳಿದ 6 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಗದಗ ಎಸಿಬಿ ಡಿವ್ಯೆಎಸ್ಪಿ ಎಂ.ಐ.ಮಲ್ಲಾಪೂರ. ಸಿಪಿಐ ಆರ್.ಎಫ್.ದೇಸಾಯಿ ಮತ್ತು ಸಿಬ್ಬಂದಿ ನೇತ್ರತ್ವದಲ್ಲಿ ದಾಳಿ ಮಾಡಿದ್ದು, ಸದ್ಯ ತನಿಖೆ ಮುಂದುವರಿದಿದೆ.

Related posts

ಎಲ್ಲ ಮುಗಿದ ಮೇಲೆ ಎಚ್ಚೆತ್ತುಕೊಂಡರೆ ಪ್ರಯೋಜನವಾಗದು: ಪತ್ರಕರ್ತ ಗೌರೀಶ

satyadarshana

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕುಂಟೋಜಿ ಗ್ರಾಮದಲ್ಲಿ ಉಚಿತ ವೈದ್ಯಕೀಯ ಶಿಬಿರ 

satyadarshana

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಗಜೇಂದ್ರಗಡ ಲ್ಲೂ ವ್ಯಾಪಕ ಪ್ರತಿಭಟನೆ

satyadarshana

Leave a Comment