Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕರಿಗೆ ಹೃದಯಾಘಾತ.

ಬಳ್ಳಾರಿ: ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ.

ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪರೀಕ್ಷೆ ಮುಕ್ತಾಯದ ನಂತರ ಸಿ.ಎಸ್.ಮುಧೋಳ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ

satyadarshana

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ಮೋದಿ ನಿರ್ಧಾರ ಸ್ವಾಗತಾರ್ಹ.ಎಂ.ವಾಯ್ ಮುಧೋಳ

satyadarshana

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

satyadarshana

Leave a Comment