Satya Darshana
ಬಿಸಿ ಬಿಸಿ ಸುದ್ದಿ
Other

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ

ಗಂಗಾವತಿ: ತಾಲ್ಲೂಕಿನ ರಾಂಪುರ ಮಲ್ಲಾಪುರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ.

ಕೊಪ್ಪಳ ತಾಲ್ಲೂಕಿನ ಹಣವಾಳ ಗ್ರಾಮದ ನಾಗರಾಜು (16) ಎಂಬ ವಿದ್ಯಾರ್ಥಿ ನಾಪತ್ತೆಯಾದ ವಿದ್ಯಾರ್ಥಿ

ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಗರಾಜ್ ಏ.11 ರಂದು ಎಸ್ಸೆಸ್ಸೆಲ್ಸಿ ಬರೆದು ರಾಂಪುರ ಮಲ್ಲಾಪುರದಲ್ಲಿರುವ ಸಂಬಂಧಿಕರ ಮನೆಗೆ, ಊರ ದೇವತೆಯ ಜಾತ್ರೆಗೆ ಆಗಮಿಸಿದ್ದ. ಮಂಗಳವಾರ ಮಧ್ಯಾಹ್ನ ಕಾಲುವೆಯಲ್ಲಿ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಈಜುವ ವೇಳೆ ನಾಪತ್ತೆಯಾಗಿದ್ದಾನೆ

Related posts

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ; ಕ್ರಾಂತಿಸೂರ್ಯ ಜೈಭೀಮ್ ಸೇನೆಯಿಂದ ಅಂಬೇಡ್ಕರ ಸ್ಮರಣೆ

satyadarshana

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ನಲಿನ್ ಅತುಲ್

satyadarshana

ಚರ್ಚೆ: ಚಿಲ್ಟೂ ಪಕ್ಷಗಳ ಮಾತೆಲ್ಲ ಕೇಳಂಗಾಗಿದೆ ಎಂದ ಪರಮೇಶ್ವರ್

cradmin

Leave a Comment