Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಣೇಶ ಮೂರ್ತಿಯ ಪ್ರತಿಷ್ಠಾಪನೆ. ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್‌ ಅಸ್ತು ;

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದ್ದು, ಮಂಗಳವಾರ ತಡರಾತ್ರಿ ಹೈಕೋರ್ಟ್ ಗಣೇಶ ಪ್ರತಿಷ್ಠಾಪನೆಗೆ ಹಸಿರು ನಿಶಾನೆ ತೋರಿಸಿದ್ದರಿಂದ, ಬುಧವಾರ ಮಧ್ಯಾಹ್ನ 1:00 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದ್ದ ಹಿಂದೂಪರ ಸಂಘಟನೆಯವರು ಅಂಜುಮನ್ ಸಂಸ್ಥೆಯಿಂದ ಸುಪ್ರಿಂ ಕೋರ್ಟ್ ಮೊರೆ ಹೋಗಬಹುದು ಎನ್ನುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಗೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಡಿಬೇಟ್ : ಜೆಡಿಎಸ್, ಕಾಂಗ್ರೆಸ್‌ ಮೈತ್ರಿ ಬಗ್ಗೆ ನಿಮ್ಮ ಅಭಿಪ್ರಾಯವೇನು

cradmin

ಕೆಲಸ ಮಾಡುವ ಸ್ಥಳದಲ್ಲೇ ಲಸಿಕೆ ನೀಡುವ ಕಾರ್ಯಕ್ರಮ *ರಾಜ್ಯದಲ್ಲಿ ಕೋವಿಡ್-19 ಲಸಿಕೆಯ ಎರಡನೇ ಡೋಸ್‌ಗೆ ಜನರ ನಿರುತ್ಸಾಹ.

satyadarshana

ಸ್ಮಾರಕ ಭವನ ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

satyadarshana

Leave a Comment