Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ದಲಿತರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ: ದಲಿತ ಯುವಕನಿಗೆ ದೊಣ್ಣೆಯಿಂದ ಢಳಿತ

 

ಗದಗ ::ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ  ದಲಿತರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ…

ಇಂತಹ ಘಟನೆಗಳು ಗದಗ ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿದ್ದರು ಸಂಬಂಧ ಪಟ್ಟ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಎದ್ದು ಕಾಣುತ್ತಿದೆ…

ಇಂದಿನ ಕಾಲದಲ್ಲಿಯೂ ದಲಿತರ ಮೇಲೆ ದೌರ್ಜನ್ಯ ದಂತಹ ಪ್ರಕರಣಗಳು ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ..

ಈ ಘಟನೆಗೆ ಸಂಬಂಧಿಸಿದಂತೆ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೋಲಿಸರು ಶೋಧ ಕಾರ್ಯ ನಡೆಸಿದ್ದಾರೆ….

 

Related posts

ಸಿ.ಎಸ್.ಆರ್. ನಿಧಿ ಬಳಸಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ: ನಲಿನ್ ಅತುಲ್

satyadarshana

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಮ್ ವಾಯ್ ಮುಧೋಳ

satyadarshana

ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರಿಗೆ ತೊಂದರೆ

satyadarshana

Leave a Comment