Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಹೊಸ ನ್ಯಾಯ ಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 8: ಸರ್ಕಾರಿ ಆದೇಶದನ್ವಯ ಜಿಲ್ಲೆಯ ಗಜೇಂದ್ರಗಡ ತಾಲೂಕ ಮಾಟರಂಗಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರಿಸುವಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಕ್ಟೋಬರ್ 6 ರೊಳಗೆ ಗಜೇಂದ್ರಗಡ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗಜೇಂದ್ರಗಡ ತಹಶೀಲ್ದಾರರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ , ಗದಗ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ. 

Related posts

ಜಕ್ಕಲಿ ಗ್ರಾಮದ ದಲಿತ ಯುವಕರ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಆಕ್ರೋಶ 

satyadarshana

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ * ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವರ ಭೇಟಿ: ವಿಶೇಷ ಪೂಜೆ

satyadarshana

ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ – ರುದ್ರಣ್ಣ ಹರ್ತಿಕೋಟೆ

satyadarshana

Leave a Comment