ಹಿಂದಿನ ಪೋಸ್ಟ್
ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 8: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಇಲ್ಲಿ 3 ವರ್ಷಗಳ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಪದವಿತರಗತಿಯನ್ನು ನಡೆಸುತ್ತಿದ್ದು 2022-23 ನೇ ಸಾಲಿಗಾಗಿ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.