Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಅಪರ ಜಿಲ್ಲಾಧಿಕಾರಿಗಳಾಗಿ ಎಂ.ಪಿ.ಮಾರುತಿ ಅಧಿಕಾರ ಸ್ವೀಕಾರ

ಗದಗ( ಸತ್ಯದರ್ಶನ ) ಸೆ. 10: ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಎಂ.ಪಿ.ಮಾರುತಿ ಅವರು ಸರ್ಕಾರದ ಆದೇಶದನ್ವಯ ಶನಿವಾರ ಅಧಿಕಾರಿ ಸ್ವೀಕರಿಸಿದರು.

ಅಪಾರ ಸೇವಾ ಅನುಭವ ಹೊಂದಿರುವ ಇವರು ಈ ಹಿಂದೆ ಕೊಪ್ಪಳ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಮೂಲತ: ಚಿತ್ರದುರ್ಗ ಜಿಲ್ಲೆಯವರಾದ ಎಂ.ಪಿ.ಮಾರುತಿ ಅವರು ಬೆಳಗಾವಿ, ಗುಲ್ಬರ್ಗ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿಗಳಾಗಿದ್ದಾರೆ.

Related posts

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಾರುತೇಶ್ವರ ಮಹಾ ರಥೋತ್ಸವ ಸಂಭ್ರಮದಿಂದ ಜರಗಿತು* “”

satyadarshana

ಚೈತನ್ಯ ಕ್ರೀಡಾ ಸಂಸ್ಥೆಯ ಸೇವೆ ಅನನ್ಯ: ಮಿಥುನ ಪಾಟೀಲ ಅಭಿಮತ: 

satyadarshana

ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ.

satyadarshana