Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗಂಗಾವತಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ವಿವಾಹಿತನ ಬಂಧನ 

ಗಂಗಾವತಿ: (, ಸತ್ಯದರ್ಶನ) 12 ಸೆ.ಅಪ್ರಾಪ್ತ ಬಾಲಕಿಯ ಮೇಲೆ ವಿವಾಹಿತನೋರ್ವ ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ್ದರಿಂದ ಬಾಲಕಿಯ ತಾಯಿಯ ದೂರಿನ ಮೇಲೆ ಪೋಕ್ಸೋ ಕಾಯ್ದೆಯಡಿ ಗ್ರಾಮೀಣ ಪೊಲೀಸರು ಗಂಗಾವತಿ ಕಾಲೋನಿಯ ಹುಲ್ಲೇಶ ಮಹದೇವಪ್ಪ ಕಜ್ಜಿ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಸಮೀಪದ ಹೊಸಳ್ಳಿಯ ಅಪ್ರಾಪ್ತ ಬಾಲಕಿ ಗಂಗಾವತಿ ನಗರದ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ಬರುವ ವೇಳೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿದ ಎಚ್.ಆರ್.ಎಸ್. ಕಾಲೊನಿಯ ನಿವಾಸಿ ಹುಲ್ಲೇಶ ಕಜ್ಜಿ(30) ಎಂಬುವನ ವಿರುದ್ಧ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಗದಗ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನಾತ್ಮಕ ಸಭೆ.

satyadarshana

ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗ್ರಾಜ್ಯೂವೇಷನ್ ಡೇ ಆಚರಣೆ.

satyadarshana

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ನಲಿನ್ ಅತುಲ್

satyadarshana

Leave a Comment