Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರುಗಳಿಗೆ ಚರ್ಮಗಂಟು ರೋಗ : ತಪ್ಪದೇ ಲಸಿಕೆ ಹಾಕಿಸಿ

ಗದಗ :ಅ. 25: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ಪರಿಣಾಮಕಾರಿಯಾಗಿ ತಡೆಗಟ್ಟಲು ಈಗಾಗಲೇ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಕಾಣಿಕೆ ನಿಷೇಧಿಸಲಾಗಿದೆ.

ಇತ್ತೀಚೆಗೆ ನಗರದಲ್ಲಿ ಚರ್ಮಗಂಟು ಕಾಯಿಲೆ ವಿರುದ್ಧ ಲಸಿಕೆಯನ್ನು ಬೀದಿ ಬದಿಯ ಜಾನುವಾರುಗಳಿಗೆ ಹಾಕಲಾಯಿತು. ಜಾನುವಾರು ಮಾಲೀಕರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಚರ್ಮಗಂಟು ಕಾಯಿಲೆ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Related posts

ಅತಿಥಿ ಉಪನ್ಯಾಸಕರ ಹುದ್ದೆ ಭದ್ರ ಗೊಳಿಸಲು ಮುಷ್ಕರಕ್ಕೆ ಕರೆ 

satyadarshana

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ.

satyadarshana

ಶಿರಹಟ್ಟಿ ಪೊಲೀಸ್ ಠಾಣೆಯ ಪರಿವಿಕ್ಷಣೆಗಾಗಿ ಆಗಿಮಿಸಿದ – ಎಸ್ಪಿ ರೋಹನ್ ಜಗದೀಶ್

satyadarshana

Leave a Comment