Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಕಾಂಗ್ರೆಸ್‌ ಸಭೆಯಲ್ಲೇ ಕುಸಿದುಬಿದ್ದ ಶ್ರೀಶೈಲಪ್ಪ, ಬಿದರೂರು .ಇನ್ನಿಲ್ಲ

ಬೆಂಗಳೂರು: ನವಂಬರ್ 25. ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ.ಖಾಸಗಿ ರೆಸಾರ್ಟ್‌ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಭೆ ಆರಂಭವಾಗುತ್ತಿದ್ದಂತೆ ಕುಸಿದು ಬಿದ್ದು ಶ್ರೀ ಶೈಲಪ್ಪ ವಾಂತಿ ಮಾಡಿಕೊಂಡಿದ್ದಾರೆ. ಕಾರು ಇಳಿದು ಒಳಗೆ ಹೋಗುವಾಗಲೇ ಶ್ರೀಶೈಲಪ್ಪ ಸುಸ್ತಾಗಿದ್ದರು. ಬೆಳಿಗ್ಗೆ ತಿಂಡಿ ತಿನ್ನದೇ ಶ್ರೀಶೈಲಪ್ಪ ಬಿದರೂರು ಸಭೆಗೆ ಆಗಮಿಸಿದ್ದರು ಎನ್ನಲಾಗುತ್ತಿದೆ.
ಇಂದು ಆಯೋಜನೆಯಾಗಿದ್ದ ಕಾಂಗ್ರೆಸ್‌ ಸಭೆಯನ್ನು ರದ್ದು ಮಾಡಲಾಗಿದ್ದು, ರೆಸಾರ್ಟ್‌ನಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.

 

 

 

Related posts

ಮತಾಂತರ ಕಾಯ್ದೆ ರದ್ದು: ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ .ಸಿದ್ದರಾಮಯ್ಯ

satyadarshana

ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ

satyadarshana

ರೋಣ ನಗರದ ತಹಶೀಲ್ದಾರ ಕಚೇರಿಯಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನಿಂದ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ

satyadarshana