Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೈಗಾರಿಕೋದ್ಯಮಿಗಳ ಗಮನಕ್ಕೆ

ಗದಗ : ನವೆಂಬರ್ 28:  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಗದಗ , ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ಸಂಯುಕ್ತಾಶ್ರಯದಲ್ಲಿ ಹೊಸ ಕೈಗಾರಿಕಾ ನೀತಿ 2020-25 ಮತ್ತು ಇತರೆ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಟೆಕ್ಸಾಕ್  ಬೆಂಗಳೂರು ಅವರ   ಸಹಯೋಗದೊಂದಿಗೆ ಡಿಸೆಂಬರ್ 3 ರಂದು ಬೆಳಿಗ್ಗೆ  10.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಆಯೋಜಿಸಲಾಗಿದೆ.  ಕೈಗಾರಿಕೋದ್ಯಮಿಗಳು ಭಾಗವಹಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ  ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಠಡಿ ಸಂ.221, ಜಿಲ್ಲಾ ಆಡಳಿತ ಭವನ, ಗದಗ-582103 ದೂರವಾಣಿ ಸಂಖ್ಯೆ 08372-230771/231398 ಸಂಪರ್ಕಿಸಬಹುದಾಗಿದೆ.  

Related posts

ಸ್ವಗ್ರಾಮ ಫೆಲೋಶಿಪ್ ಲೋಕಾರ್ಪಣೆ ಸಮಾರಂಭ ಗ್ರಾಮಗಳ ವಿಕಾಸ ಸ್ವಾವಲಂಭನೆಯಲ್ಲಿ ಸ್ವಗ್ರಾಮ ಫೆಲೋಶಿಪ್ ಅನುಕೂಲಕರ.ವಿ.ಆರ್.ಎಲ್ ಸಮೂಹದ ಅಧ್ಯಕ್ಷ ವಿಜಯ ಸಂಕೇಶ್ವರ .

satyadarshana

ಗ್ರಾಮದ ಕಸ ಸಂಗ್ರಹಣಾ ವಾಹನಕ್ಕೆ ಮಂಜುಳಾ ಡ್ರೈವರ್ ~ ಮಹಿಳೆಯ ಕಾರ್ಯಕ್ಕೆ ಇಓ ಚಂದ್ರಶೇಖರ್ ಕಂದಕೂರ ಶ್ಲಾಘನೆ

satyadarshana

ಸಮಾಜದ ಏಳಿಗೆಗೆ ಸದಾ ತುಡಿತವಿರಲಿ: ಬಿ.ಹೆಚ್.ಎಂ.ತಿಪ್ಪೇರುದ್ರಸ್ವಾಮಿ

satyadarshana

Leave a Comment