Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗದಗ ಮೃಗಾಲಯಕ್ಕೆ ಆಗಮಿಸಲಿವೆ ಮತ್ತೆರಡು ಸಿಂಹಗಳು..  

 

ಗದಗ: ಬಿಂಕದಕಟ್ಟಿ ಮೃಗಾಲಯಕ್ಕೆ ಎರಡು ಸಿಂಹ ಆಗಮಿಸಲಿವೆ..

ನವದೆಹಲಿಯ ಕೇಂದ್ರೀಯ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಗದಗ ಮೃಗಾಲಯದಿಂದ ಕಪಿಲ( ಗಂಡು) ಮತ್ತು ಕಸ್ತೂರಿ ( ಹೆಣ್ಣು) ಎರಡು ತೋಳಗಳನ್ನು “ ಕಮಲಾ ನೆಹರು ಪ್ರಾಣಿ ಸಂಗ್ರಹಾಲಯ ಇಂಧೋರ ಮಧ್ಯಪ್ರದೇಶಗೆ ಹಸ್ತಾಂತರಿಸಿ, ಇಂದೋರ ಮೃಗಾಲಯದಿಂದ ಶಿವ ( ಗಂಡು) ಮತ್ತು ಗಂಗಾ ( ಹೆಣ್ಣು) ಎಂಬ ಹೆಸರಿನ ಎರಡು ಸಿಂಹಗಳನ್ನು ಪಡೆಯಲು ಅನುಮತಿ ನೀಡಿದೆ.

ಈ ಸಿಂಹಗಳು ಡಿಸೆಂಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ಗದಗ ಮೃಗಾಲಯಕ್ಕೆ ಆಗಮಿಸುತ್ತಿದ್ದು, ಗದಗ ಶಾಸಕ ಎಚ್.ಕೆ.ಪಾಟೀಲ ಸ್ವಾಗತಿಸುವರು. ನೂತನ ನರಿ ಪ್ರಾಣಿಮನೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಆಯೋಜಿಸಲಾಗಿದೆ ಎಂದು ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಶಿವರಾಜ ತಂಗಡಗಿ

satyadarshana

ಕೊಪ್ಪಳ ಜಿಲ್ಲಾದ್ಯಂತ ಎಲ್ಲ ಕಡೆಗೂ ಸಮರ್ಪಕ ನೀರು ಪೂರೈಕೆಯಾಗಲಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ನಿರ್ದೇಶನ

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ.09.04.2023

satyadarshana

Leave a Comment