Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

 

ಗದಗ :ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

ಮುಂಡರಗಿ ನಿವಾಸದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು..

ರಾಮಕೃಷ್ಣ ದೊಡ್ಡಮನಿ, ಶಿರಹಟ್ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ..

ಮಾನ್ವಿ ಮೂಲದ ಡಿಎಸ್‌ಎಸ್ ಮುಖಂಡ ಅಂಬಣ್ಣ, ಸುಜಾತಾ ದೊಡ್ಡಮನಿ ಹೆಸರು ಮುನ್ನೆಲೆಗೆ

ಮಾಜಿ ಶಾಸಕರ ಪರವಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಕಾರ್ಯಕರ್ತರು..

ಸ್ಥಳೀಯ ನಾಯಕ ರಾಮಕೃಷ್ಣ ದೊಡ್ಡಮನಿಗೆ ಟಿಕೆಟ್ ನೀಡುವಂತೆ ಒತ್ತಾಯ..

ಮುಂಡರಗಿ ನಿವಾಸದ ಎದುರು ಜಮಾವಣೆಗೊಂಡು ಕಾರ್ಯಕರ್ತರು..

Related posts

ರಾಷ್ಟ್ರೀಯ ಏಕತಾ ದಿವಸ: ಸೈಕಲ ಜಾಥಾ

satyadarshana

ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ

satyadarshana

ಒಳಮೀಸಲಾತಿ ಜಾರಿಗೊಳಿಸುವಂತೆ ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಅಗ್ರಹಿಸಿ ಮನವಿ 

satyadarshana