Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿ ಎಸ್ ಪಾಟೀಲ್ ಸಚಿವ ಸ್ಥಾನ ನೀಡಲು ಒತ್ತಾಯ.

ರೋಣ: ಉತ್ತರ ಕರ್ನಾಟಕದ ಪ್ರಬಲ ನಾಯಕರು ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು. ಈ ಬಾರಿ 25 ಸಾವಿರ ಕ್ಕೂ ಹೆಚ್ಚು ಅಂತರ ಮತಗಳಿಂದ ಮತಗಳಿಂದ ಜಯ ಸಾಧಿಸಿದ್ದಾರೆ… ಅಭಿವೃದ್ಧಿಯ ಹರಿಕಾರ. ಸಾವಿರ ಕೆರೆಗಳ ಸರದಾರರೆಂದೆ ಖ್ಯಾತಿ ಪಡೆದಿರುವ..   ಜಿ ಎಸ್  ಪಾಟೀಲ್ರು  ಸಂಪುಟದಲ್ಲಿ ಸ್ಥಾನ ನೀಡಬೇಕೆಂದು.ಎ ಐ ಸಿ ಸಿ ಅಧ್ಯಕ್ಷರು. ಮಲ್ಲಿಕಾರ್ಜುನ್ ಖರ್ಗೆ ಸಾಹೇಬರಿಗೆ. ಮಾನ್ಯ ಸಿಎಂ ಸಿದ್ದರಾಮಯ್ಯ ಸಾಹೇಬರಲ್ಲಿ. ಹಾಗೂ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಹೇಬರಲ್ಲಿ ಒತ್ತಾಯ ಪೂರ್ವಕ ವಿನಂತಿ ಮಾಡಿಕೊಳ್ಳುತ್ತೇವೆ. ಇಲ್ಲವಾದಲ್ಲಿ. ಮುಂಬರುವ ದಿನಮಾನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡುತ್ತೇವೆ.ಮಾನ್ಯ ಸಿಎಂ. ಹಾಗೂ ಕೆಪಿಸಿಸಿ ಅಧ್ಯಕ್ಷರು ಮನೆಗೆ ಮುತ್ತಿಗೆ ಹಾಕುತ್ತೇವೆ. ಒಟ್ಟಿನಲ್ಲಿ ನೂರಾರು ಜೆ.ಎಸ್ ಪಾಟೀಲ ಅಭಿಮಾನಿಗಳು, ತಮ್ಮ ನೆಚ್ಚಿನ ನಾಯಕನೂ ಸಚಿವನಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯ ಮಾಡುತ್ತಿದ್ದಾರೆ.

ಸೋಮು ಎಸ್ ನಾಗರಾಜ

ಉಪಾಧ್ಯಕ್ಷರು ರೋಣ ಬ್ಲಾಕ್ ಯುವ ಕಾಂಗ್ರೆಸ್

Related posts

ಪಿಎಸ್ಐ ಪರೀಕ್ಷೆ ಅಕ್ರಮ ;16 ಆರೋಪಿಗಳ ಮೊಬೈಲ್​​​ ಲ್ಯಾಬ್​​ಗೆ ರವಾನೆ..!

satyadarshana

ಮೈಲಾಪುರ ಬಳಿಯ 46ನೇ ಮೈಲು ಸೈಡ್ ಲೈನಿಂಗ್ ಕಾಲುವೆ ಕುಸಿತ; ಕಾಮಗಾರಿ ಪೂರ್ಣಗೊಳಿಸಲು ಆಗಸ್ಟ್ 9ರವರೆಗೆ ಗಡುವು

satyadarshana

2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರಿಗೆ ಸಿಎಂ ಸ್ಥಾನ ಒಲಿಯಬಹುದೆಂಬ ಕನಸು ಮೂಡಿದೆಯಂತೆ..?

satyadarshana

Leave a Comment