Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಲೋಕಾಯುಕ್ತ ಬಲೆಗೆ….!

 

ಗಜೇಂದ್ರಗಡ:  (ಸೆ.೧೬) ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಡಿ.ಎಸ್.ಪಿ ಶಂಕರ ರಾಗಿ ನೇತೃತ್ವ ದಲ್ಲಿ ದಾಳಿ ನಡೆಸಲಾಗಿದ್ದು ರೋಣ ತಾಲೂಕಾ ಸಿ.ಡಿ.ಪಿ.ಒ ಬಸಮ್ಮ ಹೂಲಿ ಬಲೆಗೆ ಬಿದ್ದಿದ್ದಾರೆ.

ಗಜೇಂದ್ರಗಡ ನಗರದ ಪಾಲಿಟೆಕ್ನಿಕ್ ಕಾಲೇಜು ಎದುರಿಗೆ ಇರುವ ಡಾಬಾ ಒಂದರಲ್ಲಿ ರೋಣ ಸಿಡಿಪಿಒ ಮತ್ತು ಎಫ್ಡಿಸಿ ಜಗದೀಶ ಇಬ್ಬರು ಸೇರಿ 1.5 ಲಕ್ಷ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಮೇಲೆ ಲೋಕಾಯುಕ್ತ ಕಚೇರಿಯಲ್ಲಿ ಮೊದಲೇ ದಾಖಲಾದ ದೂರಿನ ಅನ್ವಯ ದಾಳಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ವಿಚಾರಣೆಗೆ ರೋಣಕ್ಕೆ ಕರೆದ್ಯೊದ ಲೋಕಾಯುಕ್ತ ಸಿಬ್ಬಂದಿ.ಮತ್ತಷ್ಟು ಮಾಹಿತಿಯನ್ನು ಕಲೆಹಾಕುತ್ತಿರುವ ಲೋಕಾಯುಕ್ತ ಸಿಬ್ಬಂದಿ.

 

Related posts

ರಾಷ್ಟ್ರೀಯ ಏಕತಾ ದಿವಸ: ಪ್ರತಿಜ್ಞಾ ವಿಧಿ ಸ್ವೀಕಾರ

satyadarshana

ಮಾಜಿ ಶಾಸಕ ರಾಕೃಷ್ಣ ದೊಡ್ಡಮನಿಗೆ ಟಿಕೆಟ್ ಕೈತಪ್ಪುವ ಆತಂಕ..

satyadarshana

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ * ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವರ ಭೇಟಿ: ವಿಶೇಷ ಪೂಜೆ

satyadarshana

Leave a Comment