Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಮಾಜಿ ಸಚಿವ ಕಳಕಪ್ಪ ಬಂಡಿ

ಗಜೇಂದ್ರಗಡ : ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಡಿಯಲ್ಲಿ ಲೋಕಸಭಾ ಚುನಾವಣಾ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ದೇಶವೇ ತಲೆಬಾಗಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಮೋದಿ ಅವರನ್ನು ಮತ್ತೊಮ್ಮ ಪ್ರಧಾನಮಂತ್ರಿ ಅವರು ಬಿಜೆಪಿ ಚಿಹ್ನೆಗೆ ಮತ ನೀಡಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ. ಮಾತನಾಡಿ, ಪ್ರಧಾನಿ ನರೇಂದ್ರಯವರ ಮೋದಿ ಸರ್ಕಾರದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆ ದೊರೆತಿವೆ. ಅವರ ಬದುಕನ್ನು ಹಸನಾಗಿಸುವ ಮತ್ತು ದೇಶದ ಅಭಿವೃದ್ಧಿಯ ಓಟವನ್ನು ಇನ್ನು ಹೆಚ್ಚಿನ ವೇಗದಲ್ಲಿ ಪಡೆಯುವಂತೆ ಕಳೆದ ಹತ್ತು ವರ್ಷಗಳಿಂದ ಮೋದಿಜೀಯವರು ಮಾಡುತ್ತಾ ಬಂದಿದ್ದಾರೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ಜೆ.ಡಿ.ಎಸ್ ಬಂಡೆಪ್ಪ  ಕಾಶಪ್ಪನವರ , ಜೆ.ಡಿ.ಎಸ್ ಜಿಲ್ಲಾಧ್ಯಕ್ಷ ಎಂ. ವೈ. ಸಾಗರ ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು.

Related posts

ಶಾಸಕರ ಎದುರೇ ಕಾರ್ಯಕರ್ತನಿಗೆ ಕ್ಲಾಸ್ ತೆಗೆದುಕೊಂಡ ಗ್ರಾಮಸ್ಥರು.. 

satyadarshana

ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಮಾಜ ಸುಧಾರಣೆ ಸಾಧ್ಯ ಪ್ರತಿಯೊಬ್ಬರ ಜೀವನದಲ್ಲಿ ಗುರಿ ಮತ್ತು ಗುರು ಅನಿವಾರ್ಯ: ಸಚಿವ ಸಿ.ಸಿ.ಪಾಟೀಲ

satyadarshana

ನರೇಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾ ಲೋಕಾಯುಕ್ತ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಜನಸಂಪರ್ಕ ಸಭೆ

satyadarshana