Satya Darshana
ಬಿಸಿ ಬಿಸಿ ಸುದ್ದಿ
Other

ಕೆ.ಹೊಸಹಳ್ಳಿ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ* 

 

ಸಿಂಧನೂರು: ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕುಂಬಕಳಸಗಳೊಂದಿಗೆ ಪಲ್ಲಕ್ಕಿ ಉತ್ಸವ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ನಂತರ ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ರಥೋತ್ಸವ ಜರುಗಿತು.

ದೇವಸ್ಥಾನದ ವತಿಯಿಂದ ಬೆಳಗ್ಗೆಯಿಂದ ಜಾತ್ರೆಗೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಕೆ.ಹೊಸಹಳ್ಳಿ ಗ್ರಾಮದ ಗುರುಹಿರಿಯರು,ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

satyadarshana

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ.

satyadarshana

ತಾಳೆ ಎಣ್ಣೆ ತುಟ್ಟಿ: ಭಾರತದಲ್ಲಿ ಏ.28ರ ನಂತರ ಪಾಮ್ ಆಯಿಲ್ ಏರಿಕೆ.

satyadarshana

Leave a Comment