Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯ

ಗದಗ :ಜೂನ್ 5: 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಗದಗ ಜಿಲ್ಲೆಗೆ ಅವಶ್ಯವಿರುವ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ಹಾಗೂ ರಸಗೊಬ್ಬರದ ಪ್ರಮಾಣವನ್ನು ದಾಸ್ತಾನು ಮಾಡಲಾಗಿದ್ದು, ಬಿತ್ತನೆ ಬೀಜದ ಹಾಗೂ ರಸಗೊಬ್ಬರದ ಅಭಾವ ಇರುವುದಿಲ್ಲ.

ಬೇಡಿಕೆಯನ್ವಯ 7918 ಕ್ವಿಂಟಲ್ ವಿವಿಧ ಬೆಳೆಗಳ ಬಿತ್ತನೆ ಬೀಜಗಳಿಗೆ ಬೇಡಿಕೆ ಸಲ್ಲಿಸಿದ್ದು, 3654 ಕ್ವಿಂಟಲ್ ಪೂರೈಕೆಯಾಗಿದ್ದು, ವಿತರಣೆ ಪ್ರಗತಿಯಲ್ಲಿರುತ್ತದೆ. ಯಾವುದೇ ಬೆಳೆಯ ಬಿತ್ತನೆ ಬೀಜಗಳ ಅಭಾವ ಇರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 14920 ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರದ ದಾಸ್ತಾನು ಇದ್ದು, ರಸಗೊಬ್ಬರದ ಅಭಾವ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರಾಜ್ಯದಲ್ಲಿ ಉಪಚುನಾವಣೆ ಕದನ ದಿನದಿಂದ ದಿನಕ್ಕೆ ರಂಗೇರುತ್ತಿದೆ.

satyadarshana

ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಮತಗಟ್ಟೆ ಅಧಿಕಾರಿಗಳಿಗೆ ಸಲಹೆ

satyadarshana

ಆಸ್ಪತ್ರೆ ಗೇಟ್ ಒಳಗೆ ಹೋದರೆ ಸಾಕು ಇಲ್ಲಿ ಕಾಣಿಸೋದು ಸ್ವಚ್ಛತೆ ಅಲ್ಲ, ಬದಲಿಗೆ ರಾಶಿ ರಾಶಿ ಬಿಯರ್ ಬಾಟಲಿಗಳು..ಬಿದ್ದಿವೆ ಮದ್ಯದ ಬಾಟಲಿಗಳು! ಎಲ್ಲಿದ್ದೀರಿ ಅಧಿಕಾರಿಗಳೇ?

satyadarshana

Leave a Comment