Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗಾಂಧೀಜಿ ಸ್ಮರಣೆಗೆ ‘ಸ್ವಚ್ಛತೆಯೇ ಸೇವೆ’ ಅಭಿಯಾನ.

.ಗಜೇಂದ್ರಗಡ. ಸೂಡಿ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ವಿಭಿನ್ನ ಕಾರ್ಯಕ್ರಮ:

‘ಸ್ವಚ್ಛತೆಯನ್ನು ಸೇವೆ ಎಂದು ಪರಿಗಣಿಸಿ ಅದಕ್ಕೆ ಹೆಚ್ಚು ಒತ್ತು ನೀಡಿದ್ದ ಗಾಂಧೀಜಿ ಅವರು, ಸಾರ್ವಜನಿಕ ಸ್ವಚ್ಛತೆಯ ಮಹತ್ವವನ್ನು ಸಾರಿದರು. ಅವರ ಜನ್ಮದಿನವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ ಆರಂಭಿಸಿ, ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ’ಗೆ ತಿಳಿಸಿದರು.ಸ್ಥಳೀಯವಾಗಿರುವ ಸರ್ಕಾರೇತರ ಸಂಸ್ಥೆಗಳು, ಸೇರಿದಂತೆ ಸಾರ್ವಜನಿಕರನ್ನು ಸಹ ಅಭಿಯಾನದಲ್ಲಿ ಒಳಗೊಳ್ಳಲಾಗಿದೆ.

ಅಲ್ಲಲ್ಲಿ ಜಾಗೃತಿ ಜಾಥಾ ಮೂಡಿಸಲಾಗುತ್ತಿದೆ. ಒಟ್ಟಿನಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕವಾಗಿ ಅರಿವು ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ’ಬಿ.ಟಿ. ಹೊಸಮನಿ ಮಹಿಳಾ ಅಧ್ಯಕ್ಷರು ಎಂದರು.ಶಾರದಾಅಂಬಿಕಾ ವಿಧೋದ್ಯಶ್ಗಗಳು ಜನ ಸೇವಾ ಸಂಸ್ಥೆ ಸೂಡಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನೆರವೇರಿಸಿದರು ಅಧ್ಯಕ್ಷರು ಪ್ರವೀಣ್ ತೆಗ್ಗಿನಮನಿ ಸ್. ಹ. ಬಾವಿಕಟ್ಟಿ ವಿ ಲ್ ರಾಥೋಡ್ ಬಿ.ಟಿ. ಹೊಸಮನಿ ಸ್. ಸ್. ಗಾನಯ್ಯ ನಮಠ ಸ್. ಬಿ. ಮಾರನಬಸರಿ ಸೂಡಿ ಗ್ರಾಮದಲ್ಲಿ ಕಾರ್ಯಕ್ರಮವನ್ನು ನೆರವೇರಿಸಿದರು

Related posts

ಗಜೇಂದ್ರಗಡ ತಾಲೂಕ ಕುರಬರ ಸಂಘದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಅಂದಪ್ಪ ಬಿಚ್ಚೂರ, ಕಾರ್ಯದರ್ಶಿಯಾಗಿ ಕೆ.ಎಸ್.ಕೊಡತಗೇರಿ ನೇಮಕ

satyadarshana

ಗ್ರಾಮೀಣ ಪ್ರದೇಶದ ಅಂಗಡಿಗಳಿಗೆ ಅಕ್ರಮ ಮದ್ಯ ಸಾಗಾಣಿಕೆ : ಸಂಪರ್ಕಕ್ಕೆ ಸಿಗದ ಅಬಕಾರಿ ನಿರೀಕ್ಷಿಕರು

satyadarshana

ಸ್ಮಾರಕ ಭವನ ಉದ್ಘಾಟಿಸಿದ ಸಿ.ಎಂ ಸಿದ್ದರಾಮಯ್ಯ

satyadarshana

Leave a Comment